ಬಿಗ್ ಬಾಸ್ ಮನೆಯಲ್ಲಿ ಅಸ್ವಸ್ಥಗೊಂಡ ಅನುಪಮಾ
ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ನಿನ್ನೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಈ ವೇಳೆ ಅನುಪಮಾ ಅಸ್ವಸ್ಥಗೊಂಡ ಘಟನೆ ನಡೆಯಿತು.
ಕೆಲ ಕಾಲ ವಿಶ್ರಾಂತಿ ಪಡೆದ ಬಳಿಕ ಅನುಪಮಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂತು. ನಂತರ ಮನೆಯ ಇತರ ಸದಸ್ಯರೊಂದಿಗೆ ಅನುಪಮ ಮೊದಲಿನಂತೆ ಖುಷಿಖುಷಿಯಾಗಿ ಮಾತನಾಡಿದ್ರು.