ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಬಂಧನ ವಾರೆಂಟ್: ಕಾರಣ ಇಲ್ಲಿದೆ ನೋಡಿ
ಸಾಕ್ಷ್ಯ ಹೇಳಲು ಸೋನು ಸೂದ್ ಅವರಿಗೆ ನ್ಯಾಯಾಲಯಕ್ಕೆ ಬರುವಂತೆ ಸೂಚಿಸಲಾಗಿತ್ತು. ಆದರೆ, ಅವರು ಹಾಜರಾಗಲು ವಿಫಲರಾದ ಕಾರಣ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಸೋನು ಸೂದ್ ಅವರನ್ನು ಬಂಧಿಸುವಂತೆ ಮುಂಬೈನ ಅಂಧೇರಿ ಪಶ್ಚಿಮದಲ್ಲಿರುವ ಓಶಿವಾರಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿಗೆ ಲುಧಿಯಾನ ನ್ಯಾಯಾಲಯವು ನಿರ್ದೇಶಿಸಿದೆ.