ಅವನೇ ಶ್ರೀ ಮನ್ನಾರಾಯಣ ರಿಲೀಸ್ ಡೇಟ್ ಫಿಕ್ಸ್

ಸೋಮವಾರ, 16 ಡಿಸೆಂಬರ್ 2019 (09:27 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.


ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದ ಬೆನ್ನಲ್ಲೇ ರಕ್ಷಿತ್ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ಒಟ್ಟು ಐದು ಭಾಷೆಗಳಲ್ಲಿ ಚಿತ್ರ ತೆರೆ ಕಾಣುತ್ತಿದೆ.

ಚಿತ್ರದ ಟ್ರೈಲರ್, ಹಾಡುಗಳು ಈಗಾಗಲೇ ಹಿಟ್ ಆಗಿವೆ. ಕಿರಿಕ್ ಪಾರ್ಟಿ ಬಳಿಕ ಬರುತ್ತಿರುವ ಮೊದಲ ಸಿನಿಮಾ ಇದಾಗಿರುವುದರಿಂದ ರಕ್ಷಿತ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ