ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಜೊತೆ ಲವ್ವಿ ಡುವ್ವಿ ಶುರುಮಾಡಿಕೊಂಡ್ರಾ ಕಾಲಿವುಡ್ ನಟ

ಬುಧವಾರ, 22 ಜುಲೈ 2020 (11:00 IST)
ಚೆನ್ನೈ : ಕಾಲಿವುಡ್ ನ ಖ್ಯಾತ ನಟ ವಿಷ್ಣು ವಿಶಾಲ್ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಅವರನ್ನು ಮದುವೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಹೌದು ಶುಕ್ರವಾರದಂದು ನಡೆದ ನಟ ವಿಷ್ಣು ವಿಶಾಲ್ ಹುಟ್ಟುಹಬ್ಬದಂದು ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ದಿಢೀರ್ ಅಂತ ವಿಶಾಲ್ ಮನೆಗೆ ಭೇಟಿ ನೀಡುವುದರ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇವರಿಬ್ಬರು ಪ್ರೀತಿಸುತ್ತಿದ್ದಾರೆ ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ