ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್ ಫಿದಾ
ಇನ್ನೂ ಸೋನಲ್ ಅವರ ಆಚರಣೆ ನೋಡಿ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿಯಾದರೂ ಎಷ್ಟು ಸಿಂಪಲ್ ಆಗಿ, ಸಂಪ್ರದಾಯವನ್ನು ಪಾಲಿಸಿದ್ದಾರೆ. ಇಬ್ಬರೂ ಹೀಗೇ ಖುಷಿಯಾಗಿರಿ ಎಂದು ಹಾರೈಸಿದ್ದಾರೆ.