ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್: ಈ ಬಾರಿ ಚಾನೆಲ್ ಚೇಂಜ್

ಸೋಮವಾರ, 2 ಸೆಪ್ಟಂಬರ್ 2019 (07:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಈ ವರ್ಷದ ಆವೃತ್ತಿ ಮತ್ತೆ ಶುರುವಾಗಲಿದೆ. ಆದರೆ ಈ ಬಾರಿ ಮತ್ತೊಂದು ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ.


ಕಳೆದ ಬಾರಿ ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಪ್ರಸಾರವಾಗಿತ್ತು. ಅದಕ್ಕಿಂತ ಮೊದಲು ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿತ್ತು. ಈ ಬಾರಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಆ ಮೂಲಕ ಮತ್ತೆ ಆರಂಭದ ಎರಡು ಆವೃತ್ತಿಗಳಲ್ಲಿ ಪ್ರಸಾರವಾದ ಕಲರ್ಸ್ ವಾಹಿನಿಯಲ್ಲೇ ಮತ್ತೆ ಪ್ರಸಾರವಾಗುತ್ತಿದೆ.

ಈ ಬಾರಿಯೂ ಕಿಚ್ಚ ಸುದೀಪ್ ನಿರೂಪಕರಾಗಿರಲಿದ್ದಾರೆ. ಆದರೆ ಯಾವಾಗಿನಿಂದ ಬಿಗ್ ಬಾಸ್ ಆರಂಭವಾಗಲಿದೆ ಎಂಬುದು ಇನ್ನೂ ಗೊತ್ತಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ