BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ
ರಕ್ಷಿತಾ ಅವರು ಸುದೀಪ್ ಮುಂದೆ ಅಡುಗೆ ಮಾಡುವ ಪರಿ ವಿವರಿಸಿದ್ದಾರೆ. ಇಷ್ಟಕ್ಕೆ ಕಿಚ್ಚ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಮೂಲತಃ ಮಂಗಳೂರಿನವರಾದ ರಕ್ಷಿತಾ ಮುಂಬೈನಲ್ಲಿ ವಾಸವಾಗಿದ್ದಾರೆ. ಹೀಗಾಗಿ ಕನ್ನಡ ಮಾತಾಡಲು ರಕ್ಷಿತಾ ತ್ರಾಸ ಪಡುತ್ತಾರೆ.