ಬೆಂಗಳೂರು : ಬಿಗ್ ಬಾಸ್ ಸೀಸನ್ 3 ನ ಸ್ಪರ್ಧಿ ನಟಿ ಗೌತಮಿ ಅವರು ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ನಟಿ ಗೌತಮಿ ಅವರು ಬಿಗ್ ಬಾಸ್ ನಿಂದ ಹೊರ ಬಂದ ನಂತರ ಕೆಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಜಾರ್ಜ್ ಕ್ರಿಸ್ಟಿ ಎಂಬುವವರನ್ನ ಪ್ರೀತಿಸುತ್ತಿದ್ದ ನಟಿ ಗೌತಮಿ ಗೌಡ ಅವರು ಪ್ರೀತಿಯ ವಿಚಾರವನ್ನ ಎರಡು ಮನೆಯವರಿಗೆ ತಿಳಿಸಿ ಗುರು-ಹಿರಿಯರು ಸಮ್ಮುಖದಲ್ಲಿ ಸದ್ದಿಲ್ಲದೇ ತಮ್ಮ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ