ಬಹುಭಾಷಾ ನಟಿ ರಮ್ಯಾಕೃಷ್ಣಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಮಂಗಳವಾರ, 15 ಸೆಪ್ಟಂಬರ್ 2020 (10:40 IST)
ಬೆಂಗಳೂರು : ಬಹುಭಾಷಾ ನಟಿ ರಮ್ಯಾಕೃಷ್ಣ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

50ನೇ ವಸಂತಕ್ಕೆ ಕಾಲಿಟ್ಟ ನಟಿ ರಮ್ಯಾಕೃಷ್ಣ ಇಂದು ತಮ್ಮ ಕುಟುಂಬದವರೊಂದಿಗೆ ಕೇಕ್ ಕತ್ತರಿಸುವುದರ ಮೂಲಕ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.

ತಮ್ಮ ಹುಟ್ಟುಹಬ್ಬದ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡ ನಟಿ ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸುವುದಕ್ಕಿಂತ ಮತ್ತೇನು ಬೇಕು ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ