ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಬರ್ತ್ ಡೇ ಸಂಭ್ರಮ

ಭಾನುವಾರ, 11 ಅಕ್ಟೋಬರ್ 2020 (21:58 IST)
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ.

ಕೊರೊನಾದಿಂದ ಚೇತರಿಸಿಕೊಂಡಿರುವ ಅಮಿತಾಬ್ ಬಚ್ಚನ್ ಎಂದಿನಂತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಕೌನ್ ಬನೇಗಾ ಕರೋಡ್ ಪತಿ ಹಾಗೂ ಇತರ ಚಿತ್ರೀಕರಣಗಳಲ್ಲಿ ಭಾಗಿಯಾಗಿದ್ದಾರೆ.

 ಹಿಂದಿ ಚಿತ್ರರಂಗದ ಮೇರು ನಟನಿಗೆ ಹಲವು ನಟ, ನಟಿಯರು, ರಾಜಕೀಯ ನಾಯಕರು, ಅಭಿಮಾನಿಗಳು ಶುಭ ಕೋರಿದ್ದಾರೆ.

ಬಾಲಿವುಡ್ ಬಿಗ್ ಬಿಗೆ ದೇಶದೆಲ್ಲೆಡೆ ವಿಭಿನ್ನವಾಗಿ ಜನ್ಮದಿನದ ಶುಭಾಶಯಗಳನ್ನು ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ