ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸ್ವೀಟ್ ವಿಡಿಯೋ ವೈರಲ್
ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ನೆನೆ ಸಿಹಿ ಪದಾರ್ಥ ಮಾಡುವ ವಿಡಿಯೋ ಹಂಚಿಕೊಂಡಿದ್ದಾರೆ.
ಉಕಾಡಿಚೆ ಮೊದಕ್ ಎಂಬುದು ಭಾರತೀಯ ಸಿಹಿ ತಿಂಡಿಯಾಗಿದ್ದು, ಬೇಯಿಸಿದ ಅಕ್ಕಿ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಬೆಲ್ಲ ಮತ್ತು ತುರಿದ ತೆಂಗಿನಕಾಯಿ ಮಿಶ್ರಣದಿಂದ ತುಂಬಿಸಲಾಗುತ್ತದೆ.
ಗಣೇಶ ಚತುರ್ಥಿ ಪಾಕವಿಧಾನಗಳಲ್ಲಿ ಇದು ಕಡ್ಡಾಯವಾಗಿ ಸೇರ್ಪಡೆಯಾಗಿದೆ.ಮಾಧುರಿ ಇನ್ಸ್ಟಾಗ್ರಾಮ್ ನಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದಾರೆ.