ಎಸ್ ಪಿ ಬಾಲಸುಬ್ರಹ್ಮಣ್ಯಂ - ನಟಿ ಪ್ರಿಯಾಂಕಾ ಚೋಪ್ರಾಗೆ ಏನು ಸಂಬಂಧ?
ಸಂಗೀತ ಲೋಕದ ದಂತಕಥೆ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ತಮ್ಮ ಬಾಲ್ಯದ ಅವಿಭಾಜ್ಯ ಅಂಗ ಎಂದು ಪ್ರಿಯಾಂಕಾ ಚೋಪ್ರಾ ಸಂತಾಪ ಸೂಚಿಸಿದ್ದಾರೆ.