ಪೊಲೀಸ್ ಠಾಣೆಗೆ ಹಾಜರಾದ ಬಾಲಿವುಡ್ ನಿರ್ಮಾಪಕ

ಗುರುವಾರ, 1 ಅಕ್ಟೋಬರ್ 2020 (11:50 IST)
ಬಾಲಿವುಡ್ ಸಿನಿಮಾ ನಿರ್ಮಾಪಕ ನಟಿಯೊಬ್ಬರ ಮೇಲೆ ಆ ಕೆಲಸ ಮಾಡಿದ ಆರೋಪಕ್ಕಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಬಾಲಿವುಡ್ ಸಿನಿಮಾ ನಿರ್ಮಾಪಕ ಅನುರಾಗ್ ಕಶ್ಯಪ್ ನಟಿಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮುಂಬೈನ ವರ್ಸೋವಾ ಪೊಲೀಸ್ ಠಾಣೆಗೆ ತಲುಪಿದ್ದಾರೆ.

ವರ್ಸೋವಾ ಪೊಲೀಸ್ ಠಾಣೆಯಿಂದ ಅನುರಾಗ್ ಕಶ್ಯಪ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.

ಬಾಲಿವುಡ್ ನಟಿ ಪಾಯಲ್ ಘೋಷ್ ಅವರು ನಿರ್ಮಾಪಕನ ವಿರುದ್ಧ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ