ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಕೇಸ್

ಶನಿವಾರ, 26 ಸೆಪ್ಟಂಬರ್ 2020 (21:35 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ನ್ಯಾಯ ಒದಗಿಸಲು ಮುಂಚೂಣಿಗೆ ಬಂದಿರುವ ನಟಿಯ ವಿರುದ್ಧ ಕೇಸ್ ದಾಖಲಾಗಿದೆ.

ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸಿದ ರೈತರನ್ನು  ಭಯೋತ್ಪಾದಕರು ಎಂದು ನಟಿ ಕಂಗನಾ ರಣಾವತ್ ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನಲ್ಲಿ ವಕೀಲ ರಮೇಶ್ ನಾಯಕ್ ಖಾಸಗಿ ದೂರು ದಾಖಲು ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ