ಸಂಜನಾ ಆಪ್ತೆ ಪೃಥ್ವಿ ಶೆಟ್ಟಿಯನ್ನು ಬಂಧಿಸಿದ ಸಿಸಿಬಿ

ಶುಕ್ರವಾರ, 11 ಸೆಪ್ಟಂಬರ್ 2020 (12:01 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಆಪ್ತೆ ಪೃಥ‍್ವಿ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಸಿಸಿಬಿ ಪೊಲೀಸರು ಈ ಮೊದಲು ಪೃಥ್ವಿ ಶೆಟ್ಟಿಯನ್ನು ವಿಚಾರಣೆ ಮಾಡಿ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದರು. ಸಂಜನಾ ಬಗ್ಗೆ ಕ್ಲೂ ನೀಡಿದ್ದೇ ಪೃಥ್ವಿ ಶೆಟ್ಟಿ ಎನ್ನಲಾಗಿತ್ತು. ಇದೀಗ ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಇನ್ನಷ್ಟು ಮಾಹಿತಿ ಪಡೆಯಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ