ರಾಮ್ ಚರಣ್ ಪತ್ನಿ ಉಪಾಸನಾ ಬೇಬಿ ಶೊವರ್ ನಲ್ಲಿ ಸೆಲೆಬ್ರಿಟಿಗಳು

ಸೋಮವಾರ, 24 ಏಪ್ರಿಲ್ 2023 (18:28 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ಪತ್ನಿ ಉಪಾಸನಾ ಬೇಬಿ ಶೊವರ್ ಕಾರ್ಯಕ್ರಮದಲ್ಲಿ ಸಿನಿಮಾ, ಕ್ರೀಡಾ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.

ಕೆಲವು ದಿನಗಳ ಮೊದಲು ರಾಮ್ ಚರಣ್ ತಮ್ಮ ಕುಟುಂಬಸ್ಥರೊಂದಿಗೆ ಪತ್ನಿಯ ಬೇಬಿ ಶೊವರ್ ಕಾರ್ಯಕ್ರಮವನ್ನು ದುಬೈನಲ್ಲಿ ಆಯೋಜಿಸಿದ್ದರು.

ಇದೀಗ ಸೆಲೆಬ್ರಿಟಿ ಸ್ನೇಹಿತರಿಗಾಗಿ ಬೇಬಿ ಶೊವರ್ ಕಾರ್ಯಕ್ರಮ ಏರ್ಪಡಿಸಿದ್ದಾರೆ. ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್, ಸಾನಿಯಾ ಮಿರ್ಜಾ ಸೇರಿದಂತೆ ಸೆಲೆಬ್ರಿಟಿಗಳ ದಂಡೇ ಹರಿದು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ