ಎರಡನೇ ಮದುವೆಗೆ ಪ್ಯಾರಿಸ್‌ನಲ್ಲಿ ಚೈತ್ರಾ ವಾಸುದೇವ್ ಭರ್ಜರಿ ಶಾಪಿಂಗ್
ನಾನು ನಿಮ್ಮೊಂದಿಗೆ ಹೃದಯಪೂರ್ವಕವಾದ ಒಂದು ಸಂತೋಷದ ಸುದ್ದಿ ಹಂಚಲು ಉತ್ಸುಕನಾಗಿದ್ದೇನೆ. ನಾನು ಈ ವರ್ಷ 2025ರ ಮಾರ್ಚ್‌ನಲ್ಲಿ ಜೀವನದ ಹೊಸ ಹೆಜ್ಜೆ ಇಡುತ್ತಿದ್ದೇನೆ. ನನ್ನ ವಿವಾಹದ ಸುಂದರ ಪ್ರಯಾಣ ಆರಂಭವಾಗಲಿದೆ. ಈ ಮುಂದಿನ ಹೆಜ್ಜೆ ಹಾಕುವಾಗ, ನಾನು ಈ ಹೊಸ ಅಧ್ಯಾಯಕ್ಕಾಗಿ ನಿಮ್ಮ ಪ್ರೀತಿ, ಆಶೀರ್ವಾದಗಳು ಮತ್ತು ಬೆಂಬಲವನ್ನು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಭಾವಿ ಪತಿಯ ಜೊತೆ ಫೋಟೋಶೂಟ್ ಮಾಡಿಸಿದ್ದಾರೆ. ಆ ಹುಡುಗ ಯಾರು ಎನ್ನುವುದನ್ನು ಅವರು ರಿವೀಲ್ ಮಾಡಿಲ್ಲ. ಮಾರ್ಚ್ ತಿಂಗಳಿನಲ್ಲಿ ಮದುವೆಯಾಗುತ್ತಿದ್ದರೂ ಮದುವೆ ದಿನಾಂಕವನ್ನು ಅವರು ಇನ್ನೂ ತಿಳಿಸಿಲ್ಲ.