ಇದೇ ವಾರದಿಂದ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು

ಮಂಗಳವಾರ, 27 ಆಗಸ್ಟ್ 2019 (08:53 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿಗಳು ಸೀಸನ್ 3 ಯಾವಾಗ ಆರಂಭವಾಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.


ಇದೇ ವಾರದಿಂದ ಅಂದರೆ ಆಗಸ್ಟ್ 31 ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7. 30 ಕ್ಕೆ ಕಾಮಿಡಿ ಕಿಲಾಡಿಗಳು ಸೀಸನ್ 3 ಆರಂಭವಾಗಲಿದೆ.

ಕಾಮಿಡಿ ಕಿಲಾಡಿಗಳು ಸೀಸನ್ 3 ಗೂ ನವರಸನಾಯಕ ಜಗ್ಗೇಶ್, ರಕ್ಷಿತಾ ಪ್ರೇಮ್, ಯೋಗರಾಜ್ ಭಟ್ ತೀರ್ಪುಗಾರರಾಗಲಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ ಆಡಿಷನ್ ನಡೆಸಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ