ನಟ ದರ್ಶನ್‌ ಹಾಗೂ ವಿನಯ್‌ ಗುರೂಜಿ ವಿರುದ್ಧ ದೂರು

ಬುಧವಾರ, 25 ಅಕ್ಟೋಬರ್ 2023 (21:22 IST)
. ಅವದೂತ ವಿನಯ್ ಗುರೂಜೀ ಅವರು ಹುಲಿ ಚರ್ಮವನ್ನು ಹೊಂದಿದ್ದು ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಅರಣ್ಯ ಇಲಾಖೆ ಮುಖ್ಯ ಸಂರಕ್ಷಣಾಧಿಕಾರಿಗಳಿಗೆ ವಂದೇ ಮಾತರಂ ಸಮಾಜ ಸೇವಾ ಸಂಸ್ಥೆಯ ಸರ್ವಸಂಘಟನೆಗಳ ಒಕ್ಕೂಟದ ವತಿಯಿಂದ ದೂರು ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ