41 ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ, ಪತ್ನಿಗೆ ಪ್ರೇಮ್ ಸರ್ಪ್ರೈಸ್ ಪಾರ್ಟಿ
2002ರಲ್ಲಿ 'ಅಪ್ಪು' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ರಕ್ಷಿತಾ ನಟನೆಗೆ ಎಂಟ್ರಿ ಕೊಟ್ಟರು. ಅವರು ನಟಿಸಿದ ಮೊದಲ ಸಿನಿಮಾನೇ ಸೂಪರ್ ಹಿಟ್ ಆಗಿತ್ತು. ಕನ್ನಡದ ಜೊತೆ ತೆಲುಗು, ತಮಿಳಿನಲ್ಲಿಯೂ ರಕ್ಷಿತಾ ನಟಿಸಿದ್ದರು.