ದರ್ಶನ್ ಆಪ್ತೆ ಪವಿತ್ರಾ ಗೌಡ ಆಸ್ವಸ್ಥ, ಸಾಂತ್ವನ ಕೇಂದ್ರದಿಂದ ಆಸ್ಪತ್ರೆಗೆ ಶಿಫ್ಟ್
ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು ಮಾಡಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಮುಗಿಯುತ್ತಿದ್ದಂತೆ ಮತ್ತೆ ಠಾಣೆಗೆ ಪವಿತ್ರಾ ಗೌಡರನ್ನು ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ.