ಸ್ನೇಹಿತರ ಜತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೈಕ್ ರೈಡಿಂಗ್

ಬುಧವಾರ, 18 ನವೆಂಬರ್ 2020 (09:47 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸ್ನೇಹಿತರ ಜತೆ ಬೈಕ್ ರೈಡಿಂಗ್ ಮಾಡಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬೆಂಗಳೂರಿನ ನಿವಾಸದಿಂದ ಮೈಸೂರಿನ ಫಾರ್ಮ್ ಹೌಸ್ ಗೆ ದರ್ಶನ್ ಹಾಗೂ ಸ್ನೇಹಿತರ ಗ್ಯಾಂಗ್ ಜಾಲಿ ರೈಡ್ ನಡೆಸಿದೆ. ಈ ಸ್ನೇಹಿತರ ಜತೆ ದರ್ಶನ್ ರ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಗೌಡ ಕೂಡಾ ಇದ್ದರು. ಬಿಡುವಿನ ವೇಳೆಯಲ್ಲಿ ದರ್ಶನ್ ಫಾರ್ಮ್ ಹೌಸ್ ನಲ್ಲಿ ಮೆಚ್ಚಿನ ಪ್ರಾಣಿ ಪಕ್ಷಿಗಳ ಜತೆ ಅಪ್ಪಟ ಕೃಷಿಕನಾಗಿ ಸಮಯ ಕಳೆಯುತ್ತಾರೆ. ಈಗ ದರ್ಶನ್ ಜತೆಗೆ ಅವರ ಸ್ನೇಹಿತರೂ ಸೇರಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ