ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ ದರ್ಶನ್, ಅಭಿಮಾನಿಗಳಲ್ಲಿ ಹುಮ್ಮಸ್ಸು
ಆದರೆ ದರ್ಶನ್ ಮಾತ್ರ ಇದುವರೆಗೂ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಜಾರ್ಜ್‌ಶೀಟ್ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ದರ್ಶನ್ ಅವರ ಪರ ವಕೀಲ ಸುನೀಲ್ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.