ಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್

Sampriya

ಶುಕ್ರವಾರ, 10 ಅಕ್ಟೋಬರ್ 2025 (21:28 IST)
Photo Credit X
ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಎರಡನೇ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ಪತ್ನಿ ವಿಜಯಲಕ್ಷ್ಮಿ ಅವರು ಈ ಹಾಡನ್ನು ತಮ್ಮ‌ ಇನ್ ಸ್ಟಾಗ್ರಾಂ ಸ್ಟೋರಿಸ್ ನಲ್ಲಿ ಹಂಚಿಕೊಂಡಿದ್ದಾರೆ. 

ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಇದು ದರ್ಶನ್ ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಿರುವ ಹಾಡು ಇದಾಗಿದೆ.

ಈ ಹಾಡಿನಲ್ಲಿ ದರ್ಶನ್ ತುಂಬಾನೇ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. 

 `ಒಂದೇ ಒಂದು ಸಲ’ ಹಾಡು ರಿಲೀಸ್ ಆಗಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನಕ್ಕೆ ಪ್ರಮೋದ್ ಮರವಂತೆ
ಸಾಹಿತ್ಯವಿದೆ. ಹಾಡು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಧ್ವನಿಯಲ್ಲಿಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್, ಡೆವಿಲ್ ಸಿನಿಮಾದ ಎರಡನೇ ಹಾಡು ಬಿಡುಗಡೆ 

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಎರಡನೇ ರೋಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ಪತ್ನಿ ವಿಜಯಲಕ್ಷ್ಮಿ ಅವರು ಈ ಹಾಡನ್ನು ತಮ್ಮ‌ ಇನ್ ಸ್ಟಾಗ್ರಾಂ ಸ್ಟೋರಿಸ್ ನಲ್ಲಿ ಹಂಚಿಕೊಂಡಿದ್ದಾರೆ. 

ಇದು ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಿರುವ ಹಾಡಾಗಿದೆ. 

ಈ ಹಾಡಿನಲ್ಲಿ ದರ್ಶನ್ ತುಂಬಾನೇ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. 

 `ಒಂದೇ ಒಂದು ಸಲ’ ಹಾಡು ರಿಲೀಸ್ ಆಗಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನಕ್ಕೆ ಪ್ರಮೋದ್ ಮರವಂತೆ ಸಾಹಿತ್ಯವಿದೆ. ಹಾಡು ಕಪಿಲ್ ಕಪಿಲನ್ ಹಾಗೂ ಚಿನ್ಮಯಿ ಶ್ರೀಪಾದ ಧ್ವನಿಯಲ್ಲಿ ಮೂಡಿಬಂದಿದೆ. 

ಈ ಹಾಡಿನ ಮೂಲಕ ದರ್ಶನ್ ಹಾಗೂ ರಚನಾ ರೈ ಆನ್‌ಸ್ಕ್ರೀನ್ ಜೋಡಿ ಮೊದಲ ಬಾರಿ ಒಟ್ಟಿಗೆ ಕಾಣಿಸ್ಕೊಂಡಿದೆ. ಸಂತು ಮಾಸ್ಟರ್ ಕೊರಿಯೋಗ್ರಫಿ ಮಾಡಿರುವ ಹಾಡು ಇದಾಗಿದ್ದು‌, ವಿವಿಧ ಆಕರ್ಷಕ ಕಾಸ್ಟ್ಯೂಮ್‌ನಲ್ಲಿ ದರ್ಶನ್ ಮಿಂಚಿದ್ದಾರೆ.

ಈ ಹಾಡಿನ ಮೂಲಕ ದರ್ಶನ್ ಹಾಗೂ ರಚನಾ ರೈ ಆನ್‌ಸ್ಕ್ರೀನ್ ಜೋಡಿ ಮೊದಲ ಬಾರಿ ಒಟ್ಟಿಗೆ ಕಾಣಿಸ್ಕೊಂಡಿದೆ. ಸಂತು ಮಾಸ್ಟರ್ ಕೊರಿಯೋಗ್ರಫಿ ಮಾಡಿರುವ ಹಾಡು ಇದಾಗಿದ್ದು‌, ವಿವಿಧ ಆಕರ್ಷಕ ಕಾಸ್ಟ್ಯೂಮ್‌ನಲ್ಲಿ ದರ್ಶನ್ ಮಿಂಚಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ