ಕ್ರಾಂತಿ ಸಿನಿಮಾಗಾಗಿ ಮತ್ತಷ್ಟು ಫಿಟ್ ಆದ್ರು ಚಾಲೆಂಜಿಂಗ್ ಸ್ಟಾರ್ ದರ್ಶನ್
ದರ್ಶನ್ ಇತ್ತೀಚೆಗೆ ಕ್ರಾಂತಿ ಸಿನಿಮಾಗೆ ದೇಹ ಹುರಿಗೊಳಿಸಲು ಜಿಮ್ ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿತ್ತು. ಈಗ ಆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.
ದರ್ಶನ್ ಮತ್ತಷ್ಟು ಸ್ಲಿಮ್ ಆಗಿದ್ದು, ಸಿಕ್ಸ್ ಪ್ಯಾಕ್ ನಲ್ಲಿ ಮತ್ತಷ್ಟು ಹ್ಯಾಂಡ್ಸಮ್ ಆಗಿ ಕಾಣಿಸುತ್ತಿದ್ದಾರೆ. ಅವರ ಇತ್ತೀಚೆಗಿನ ಫೋಟೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.