ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಪ್ರೂವ್ ಮಾಡಿದ ದರ್ಶನ್
ಗಮನಾರ್ಹವೆಂದರೆ ಶನಿವಾರ ಮತ್ತು ಭಾನುವಾರ ವೀಕೆಂಡ್ ನಲ್ಲಿ ಗಳಿಕೆ ಮತ್ತಷ್ಟು ಹೆಚ್ಚಾಗಲಿದೆ. ಆ ಮೂಲಕ ನಾಲ್ಕು ದಿನದಲ್ಲೇ 50 ಕೋಟಿ ಕ್ಲಬ್ ಸೇರಿಕೊಳ್ಳುವುದು ಪಕ್ಕಾ ಆಗಿದೆ. ಡಿ ಬಾಸ್ ದರ್ಶನ್ ರನ್ನು ಬಾಕ್ಸ್ ಆಫೀಸ್ ಸುಲ್ತಾನ್ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಾರೆ. ಅದನ್ನು ಅವರು ಈ ಸಿನಿಮಾ ಮೂಲಕ ಮತ್ತೆ ಪ್ರೂವ್ ಮಾಡಿದ್ದಾರೆ.