ದರ್ಶನ್ ಅಭಿಮಾನಿಗಳು ಸಿಡಿಸಿದ ಪಟಾಕಿ ಶಬ್ದದಿಂದ ಕಿವುಡನಾದೆ:ಸಾಹಿತಿ ಗೊರುಚ ಬೇಸರ
97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡುತ್ತೇನೆ, ಯಾವುದೇ ತೊಂದರೆ ಇಲ್ಲದೆ ನಡೆದಾಡುತ್ತೇನೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದು ಹೇಳಿ ನೊಂದುಕೊಂಡರು.