ಕುರುಕ್ಷೇತ್ರಕ್ಕೆ ಅರ್ಧಶತಕದ ಸಂಭ್ರಮ: ಅಭಿಮಾನಿಗಳ ಡಿ ಬಾಸ್ ದರ್ಶನ್ ಹೇಳಿದ್ದೇನು?
ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಸಂದೇಶ ಬರೆದಿರುವ ದರ್ಶನ್ ‘ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನುಲುಬಾಗಿ ನಿಂತ ಇಡೀ ಚಿತ್ರರಂಗಕ್ಕೆ, ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಕ್ಕೆ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃತ್ಪೂರ್ವಕ ವಂದನೆಗಳು’ ಎಂದು ಧನ್ಯವಾದ ಸಲ್ಲಿಸಿದ್ದಾರೆ.