ಮನೆಗೆ ಪುಟ್ಟ ಗೌರಿಯನ್ನು ಸ್ವಾಗತಿಸಿದ ದೀಪಿಕಾ ಪಡುಕೋಣೆ, ರಣವೀರ್ ದಂಪತಿ
ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ, ಬಾಲಿವುಡ್‌ನ ಸ್ಟಾರ್ ದಂಪತಿಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ್ದಾರೆ. ಇನ್ನೂ ಹೆರಿಗೆಗೂ ಮುನ್ನಾ ವಿಘ್ನ ವಿನಾಶಕ ಮೊರೆ ಹೋಗಿರುವ ದೀಪಿಕಾ ರಣವೀರ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.