ಬೆಂಗಳೂರು: ಸ್ಯಾಂಡಲ್ ವುಡ್ ನ ಹಾಟ್ ಜೋಡಿ ದಿಗಂತ್ ಮಂಚಾಲೆ ಮತ್ತು ಐಂದ್ರಿತಾ ರೇ ನಿನ್ನೆ ಸಂಜೆ ನಂದಿ ಬೆಟ್ಟದ ಸಮೀಪದ ರೆಸಾರ್ಟ್ ಒಂದರಲ್ಲಿ ಕುಟುಂಬ, ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಾಹಕ್ಕೂ ಮೊದಲು ದಿಗಂತ್-ಐಂದ್ರಿತಾ ಸಂಗೀತ್ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ್ದು ಹೀಗೆ..
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.