ರಾಕಿ ಭಾಯಿ ಯಶ್ ಗೆ ಸಲಾಂ ಎಂದ ದಿನೇಶ್ ಕಾರ್ತಿಕ್
ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭೇಟಿಯಾಗಿದ್ದು, ಈ ಕ್ಷಣದ ಫೋಟೋ ಪ್ರಕಟಿಸಿರುವ ದಿನೇಶ್ ಕಾರ್ತಿಕ್ ಸಲಾಂ ರಾಕಿ ಭಾಯಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಸಹೋದರರು ಯಶ್ ರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ದಿನೇಶ್ ಕಾರ್ತಿಕ್ ಸರದಿ.