ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರದೋಶ್ ಪಾತ್ರವೇನು ಗೊತ್ತಾ
ಇದೀಗ ಸುಪ್ರೀಂ ಕೋರ್ಟ್ ಆದೇಶದಂತೆ ಪ್ರದೋಶ್‌ನನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಮೆಡಿಕಲ್ ಟೆಸ್ಟ್‌ಗೆ ಒಳಗಾಗಲಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಪ್ರದೋಶ್, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿದಕೊಂಡಿದ್ದ.