ಮುಂಬೈಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಕೊಟ್ಟಿದ್ದೇನು ಗೊತ್ತಾ?

ಬುಧವಾರ, 9 ಸೆಪ್ಟಂಬರ್ 2020 (10:52 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಮುಂಬೈಗೆ ಬರುವುದಕ್ಕೆ ವಿರೋಧ ವ್ಯಕ್ತವಾಗಿದೆ.

ಈ ನಡುವೆ ಪೊಲೀಸ್ ಭದ್ರತೆಯಲ್ಲಿ ನಟಿ ಕಂಗನಾ ಮುಂಬೈಗೆ ಆಗಮಿಸುತ್ತಿದ್ದಾರೆ.

ಮಹಾರಾಷ್ಟ್ರಕ್ಕೆ ಬರುವ ಮುನ್ನ ಟ್ವಿಟ್ ಮಾಡಿರುವ ನಟ ಕಂಗನಾ ರಣಾವತ್, ಮಹಾರಾಷ್ಟ್ರ ನನಗೆ ಎಲ್ಲವನ್ನೂ ನೀಡಿದೆ, ಆದರೆ ನಾನು ನನ್ನ ಭಕ್ತಿ ಮತ್ತು ಪ್ರೀತಿಯನ್ನು ಮಹಾರಾಷ್ಟ್ರಕ್ಕೂ ನೀಡಿದ್ದೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ನಟಿ ಕಂಗನಾ ರಣಾವತ್ ಚಂಡೀಗಢದ ಮಂಡಿ ಜಿಲ್ಲೆಯ ಭನ್ವಾಲಾ ಗ್ರಾಮದಲ್ಲಿರುವ ತನ್ನ ಪೋಷಕರ ಮನೆಯಿಂದ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ