ಪೃಥ್ವಿ ಅಂಬಾರ್‌ಗೆ ನಾಯಕಿಯಾದ ದೊಡ್ಮನೆ ಬ್ಯೂಟಿ ಧನ್ಯರಾಮ್
ವಿದ್ಯಾ ಶೇಖರ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರು ಅವರು ಸಂಗೀತವಿದೆ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಮುಂದಿನ ತಿಂಗಳು ಈ ಸಿನಿಮಾ ಸೆಟ್ಟೇರಲಿದೆ.