ಆರ್ ಅಶೋಕ್‌ಗೆ ಮದುವೆ ಆಮಂತ್ರಣ ನೀಡಿದ ಡಾಲಿ ಧನಂಜಯ್
ಈ ಫೋಟೋಗಳನ್ನು ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ ಧನಂಜಯ್ ಅವರು ಇಂದು ತಮ್ಮ ವಿವಾಹ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದೆ.