ಡಾಲಿ ಧನಂಜಯ್ ಹೆಡ್ ಬುಷ್ ಶೂಟಿಂಗ್ ಮುಕ್ತಾಯ

ಮಂಗಳವಾರ, 26 ಏಪ್ರಿಲ್ 2022 (10:29 IST)
ಬೆಂಗಳೂರು: ಡಾಲಿ ಧನಂಜಯ್ ನಾಯಕರಾಗಿರುವ ಹೆಡ್ ಬುಷ್ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ.

ಡಾಲಿ ಧನಂಜಯ್ ಈ ಸಿನಿಮಾದಲ್ಲಿ ಡಾನ್ ಜಯರಾಜ್ ಪಾತ್ರ ನಿರ್ವಹಿಸುತ್ತಿದ್ದಾರೆ. ಡಾನ್ ಜೀವನಗಾಥೆಯನ್ನು ಆಧರಿಸಿ  ಈ ಸಿನಿಮಾ ಮಾಡಲಾಗುತ್ತಿದೆ.

ಈ ಸಿನಿಮಾ ಮೂಲಕ ಧನಂಜಯ್ ತಾವೇ ನಿರ್ಮಾಪಕರಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಧನಂಜಯ್ ಜೊತೆಗೆ ಲೂಸ್ ಮಾದ ಯೋಗಿ, ರಘು ಮುಖರ್ಜಿ, ಪಾಯಲ್ ರಜಪೂತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ