ಡಾಲಿ ಮದುವೆ ಸಂಭ್ರಮ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ಮದುವೆ ಆಮಂತ್ರಣ ನೀಡಿದ ಧನಂಜಯ್
ಫೆ.16ರಂದು ಡಾಲಿ ಮತ್ತು ಡಾ.ಧನ್ಯತಾ ಮದುವೆ ಹಿನ್ನೆಲೆ ಸ್ಯಾಂಡಲ್ ವುಡ್ ನಟ, ನಟಿಯರು ಹಾಗೂ ರಾಜಕೀಯ ಗಣ್ಯರಿಗೆ ಈಗಾಗಲೇ ಡಾಲಿ ಮದುವೆ ಆಮಂತ್ರಣ ನೀಡಿದ್ದಾರೆ. ಸದ್ಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.