ಯಶ್- ರಾಧಿಕಾ ಪುತ್ರಿಗೆ ಅಭಿಮಾನಿಗಳು ಇಟ್ಟ ಹೆಸರೇನು ಗೊತ್ತಾ?

ಸೋಮವಾರ, 3 ಡಿಸೆಂಬರ್ 2018 (06:38 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಯಶ್- ರಾಧಿಕಾ ಅವರ  ಮುದ್ದಾದ ಹೆಣ್ಣು ಮಗುವಿಗೆ ಇದೀಗ ಅಭಿಮಾನಿಗಳು ಹೆಸರನ್ನು ಸೂಚಿಸುತ್ತಿದ್ದಾರೆ.


ಹೌದು. ಸ್ಯಾಂಡಲ್‍ವುಡ್ ಕ್ವೀನ್ ರಾಧಿಕಾ ಅವರು ಭಾನುವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಟ ಯಶ್ ತಂದೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೆಸರಿನ ಸಲಹೆಯನ್ನು ನೀಡಿದ್ದಾರೆ.


ಅಭಿಮಾನಿಯೊಬ್ಬರು ನಟ ಯಶ್ ಅವರ ಮೊದಲ ಪದ ಮತ್ತು ರಾಧಿಕಾ ಅವರ ಕೊನೆಯ ಪದವನ್ನು ತೆಗೆದುಕೊಂಡು ಅವರ ಮಗಳಿಗೆ ‘ಯಶಿಕಾ’ ಎಂದು ನಾಮಕರಣ ಮಾಡಿ ಅಂತ ಕಮೆಂಟ್ ಮಾಡುವ ಮೂಲಕ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ