ಬಾಲಿವುಡ್ ಪ್ರಿಯಾಂಕಾ ಚೋಪ್ರಾ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ

ಶನಿವಾರ, 12 ಸೆಪ್ಟಂಬರ್ 2020 (11:46 IST)
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೊನಾಸ್ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಆಗಾಗ್ಗೆ ಹಂಚಿಕೊಳ್ಳುತ್ತಿರುವ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆಗುತ್ತಿವೆ.

ಪ್ರಿಯಾಂಕ ತನ್ನ ಹೊಸ ಹೇರ್ ಕಟ್ ಮಾಡಿಕೊಂಡಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

'' ಹೊಸ ಕೂದಲು, ಕಾಳಜಿಯಿಲ್ಲ '' ಎಂದು ಶೀರ್ಷಿಕೆ ನೀಡಿ ಫೋಟೋ ಪೋಸ್ಟ್ ಮಾಡಲಾಗಿದೆ.
(ಚಿತ್ರ ಕೃಪೆ : ಇನ್ಸ್ಟ್ರಾಗ್ರಾಂ)

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ