ಪ್ರಭಾಸ್ ಆದಿಪುರುಷ ಚಿತ್ರ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಅವಘಡ

ಗುರುವಾರ, 4 ಫೆಬ್ರವರಿ 2021 (10:52 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅಭಿನಯದ ‘ಆದಿಪುರುಷ’ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈನ ಗೋರೆಗಾಂವ್ ಸ್ಟುಡಿಯೋದಲ್ಲಿ ಶೂಟಿಂಗ್ ಮಾಡುವಾಗ ಸೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗ್ರೀನ್ ಸ್ಕ್ರೀನ್ ಕ್ರೋಮಾ ಸೆಟಪ್ ಸಂಪೂರ್ಣವಾಗಿ ಸುಟ್ಟು ಹೋದ ಕಾರಣ ಈವೆಂಟ್ ಭಾರಿ ಹಾನಿಗೊಳಗಾಗಿದೆ.

ಈ ಘಟನೆಯಲ್ಲಿಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಈ ವೇಳೆ ಚಿತ್ರದ ನಾಯಕ ಹಾಗೂ ನಾಯಕಿ ಇರಲಿಲ್ಲ ಎನ್ನಲಾಗಿದೆ. ಆದರೆ ಎಲ್ಲರಿಗೂ ಹೊಗೆಯಿಂದ ಉಸಿರುಗಟ್ಟುವ ಪರಿಸ್ಥಿತಿ ಉದ್ಭವವಾಗಿದೆಯಂತೆ. ಈ ಘಟನೆಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ