ತ್ರಿಬಲ್ ರೈಡಿಂಗ್ ದ್ವಿತೀಯ ಹಂತದ ಚಿತ್ರೀಕರಣಕ್ಕೆ ರೆಡಿಯಾದ ಗಣೇಶ್

ಶುಕ್ರವಾರ, 27 ನವೆಂಬರ್ 2020 (09:58 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಎರಡನೇ ಹಂತದ ಚಿತ್ರೀರಕರಣಕ್ಕೆ ಅಣಿಯಾಗುತ್ತಿದೆ.


ಎರಡನೇ ಹಂತದ ಚಿತ್ರೀಕರಣ ನವಂಬರ್ 30 ರಿಂದ ಆರಂಭವಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 20 ದಿನಗಳ ಕಾಲ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ. ಈಗಾಗಲೇ ಮೈಸೂರಿನಲ್ಲಿ ಮೊದಲ ಹಂತ ಮುಕ್ತಾಯಗೊಂಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ