ಮತ್ತೇ ಚಿತ್ರರಂಗಕ್ಕೆ ವಾಪಾಸ್ಸಾದ ಗೋಲ್ಡನ್ ಕ್ವೀನ್ ಅಮೂಲ್ಯ, ಬರ್ತಡೇ ದಿನ ಅಭಿಮಾನಿಗಳಿಗೆ ಡಬಲ್ ಧಮಾಕ
ಈಚೆಗೆ ಜೀ ಕನ್ನಡದಲ್ಲಿ ಶುರುವಾದ ನಾವು ನಮ್ಮವರು ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಕಿರುತೆರೆಯ ರಿಯಾಲಿಟಿ ಶೋ ಜಡ್ಜ್ ಆಗಿ ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದರು.
ಇದೀಗ ನಟಿ ಮತ್ತೇ ದೊಡ್ಡ ಪರದೆ ಮೇಲೆ ಬರುವ ಸುದ್ದಿ ಕೇಳಿ ಸಂಭ್ರಮಿಸಿದ್ದಾರೆ. ಬರ್ತಡೇ ದಿನದಂದು ಪೀಕಿಬೂ ಸಿನಿಮಾದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ದರಲ್ಲಿ ನಟಿ ಮುದ್ದಾಗಿ ಹೆಜ್ಜೆ ಹಾಕುತ್ತಿರುವುದನ್ನು ಕಾಣಬಹುದು. ಇಂದು ಅವರಸಾಮಾಜಿಕ ಜಾಲತಾಣದಲ್ಲಿ ಮುದ್ದಿನ ಮಕ್ಕಳ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.