ಗೋಲ್ಡನ್ ಸ್ಟಾರ್ ಗಣೇಶ್ ಅಭಿಮಾನಿಗಳಿಗೆ ಸಖತ್ ಸುದ್ದಿ

ಬುಧವಾರ, 10 ನವೆಂಬರ್ 2021 (10:14 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾ ತಂಡದಿಂದ ಸಖತ್ ಸುದ್ದಿಯೊಂದು ಬಂದಿದೆ.

ಚಿತ್ರದ ಇಂಟ್ರೋ ಸಾಂಗ್ ಒಂದು ನವಂಬರ್ 14 ಕ್ಕೆ ಬಿಡುಗಡೆಯಾಗಲಿದೆ. ಈ ಹಾಡು ಗಣೇಶ್ ಇಂಟ್ರಡಕ್ಷನ್ ಹಾಡಾಗಿರಲಿದೆ.

ಎಲ್ಲವೂ ಸರಿ ಹೋಗಿದ್ದರೆ ಚಿತ್ರ ಬಿಡುಗಡೆಗೆ ಸಿದ್ಧವಾಗಬೇಕಿತ್ತು. ಆದರೆ ಪುನೀತ್ ಅಕಾಲಿಕ ನಿಧನದಿಂದಾಗಿ ನವಂಬರ್ 26 ಕ್ಕೆ ಸಿನಿಮಾ ಬಿಡುಗಡೆ ಮುಂದೂಡಿಕೆಯಾಗಿದೆ. ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾದಲ್ಲಿ ಗಣೇಶ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ