ಸಖತ್ ಸುದ್ದಿ ಕೊಟ್ಟ ಗೋಲ್ಡನ್ ಸ್ಟಾರ್ ಗಣೇಶ್

ಗುರುವಾರ, 7 ಅಕ್ಟೋಬರ್ 2021 (11:45 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಇಂದು ಬೆಳ್ಳಂ ಬೆಳಿಗ್ಗೆಯೇ ‘ಸಖತ್’ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಅದೇನಂತೀರಾ? ಈ ಸುದ್ದಿ ಓದಿ.


ಗಣೇಶ್ ಅಭಿನಯದ ಸಖತ್ ಸಿನಿಮಾ ಇಂದು ಹಾಡೊಂದನ್ನು ಬಿಡುಗಡೆ ಮಾಡುತ್ತಿದೆ. ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿರುವ ಪಂಚಮ್ ಹಾಡಿರುವ ನನ್ನಲಿ ಈಗೊಂದು ಜಾದೂ ಎಂಬ ರೊಮ್ಯಾಂಟಿಕ್ ಹಾಡೊಂದನ್ನು ಚಿತ್ರತಂಡ ಇಂದು ಸಂಜೆ 6.24 ಕ್ಕೆ ಬಿಡುಗಡೆ ಮಾಡಲಿದೆ.

ಸಿಂಪಲ್ ಸುನಿ ನಿರ್ದೇಶನದ ಸಖತ್ ಸಿನಿಮಾ ಇನ್ನೇನು ಪ್ರಚಾರ ಕಾರ್ಯ ಆರಂಭಿಸಲಿದ್ದು, ಅದಕ್ಕೂ ಮೊದಲು ಹಾಡಿನ ಮೂಲಕ ಎಂಟ್ರಿ ಕೊಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ