ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಸಖತ್ ರಿಲೀಸ್ ಗೆ ಸಿಕ್ತು ಟೈಂ

ಶುಕ್ರವಾರ, 5 ನವೆಂಬರ್ 2021 (09:20 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ರಿಲೀಸ್ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ನವಂಬರ್ 26 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ಗಣೇಶ್ ಎರಡು ಶೇಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ಟೀಸರ್ ಬಿಡುಗಡೆಯಾಗುತ್ತಿದ್ದು, ಉತ್ತಮ ಪ್ರತಿಕ್ರಿಯೆ ಪಡೆದಿದೆ. ಹೀಗಾಗಿ ಚಿತ್ರದ ಬಗ್ಗೆ ಭಾರೀ ಕುತೂಲಹವಿದೆ. ಈ ಸಿನಿಮಾದಲ್ಲಿ ಗಣೇಶ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ