ಉಪೇಂದ್ರ ಅಭಿಮಾನಿಗಳಿಗೆ ಗುಡ್‌ನ್ಯೂಸ್, ರೀ ರಿಲೀಸ್ ಆಗಲಿದೆ ರಿಯಲ್ ಸ್ಟಾರ್‌ನ ಸೂಪರ್ ಹಿಟ್ ಸಿನಿಮಾ
ಈ ಸಿನಿಮಾದಲ್ಲಿ ರವೀನಾ ಟಂಡನ್, ಪ್ರೇಮಾ ಹಾಗೂ ದಾಮಿನಿ ನಾಯಕಿಯರಾಗಿ ನಟಿಸಿದ್ದರು. ವ್ಯಕ್ತಿಯೊಬ್ಬನ ಜೀವನದಲ್ಲಿ ಹಣ, ಜವಾಬ್ದಾರಿ ಹಾಗೂ ಪ್ರೀತಿ ಎಷ್ಟು ಮುಖ್ಯ ಹಾಗೂ ಅವುಗಳು ವಹಿಸುವ ಪಾತ್ರಗಳ ಬಗ್ಗೆ ಕತೆಯ ಮೂಲಕ ಉಪೇಂದ್ರ ಹೇಳಿದ್ದರು.