ಸ್ಯಾಂಡಲ್ ವುಡ್ ಹಿರಿಯ ನಟ ಸೋಮಣ್ಣ ಇನ್ನಿಲ್ಲ

ಬುಧವಾರ, 4 ನವೆಂಬರ್ 2020 (11:36 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಎಚ್ ಜಿ ಸೋಮಶೇಖರ ರಾವ್ ಅಲಿಯಾಸ್ ಸೋಮಣ್ಣ ನಿಧನರಾಗಿದ್ದಾರೆ.ಅವರಿಗೆ 86 ವರ್ಷ ವಯಸ್ಸಾಗಿತ್ತು.


ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಮಿಂಚಿನ ಓಟ’, ಹರಕೆಯ ಕುರಿ ಇತ್ಯಾದಿ ಸಿನಿಮಾಗಳಲ್ಲಿ ನಟಿಸಿದ್ದರು. ಜತೆಗೆ ರಂಗಕರ್ಮಿ ಕೂಡಾ. ಇವರು ಹಿರಿಯ ನಟ ದತ್ತಣ್ಣ ಅವರ ಸಹೋದರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ