ಆಸ್ಪತ್ರೆಗೆ ದಾಖಲಾದ ನಟ ಕಾರ್ತಿಕ್; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಈ ಹಿನ್ನಲೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ತಿಕ್ ಅವರು ಗಾಲಿ ಕುರ್ಚಿಯಲ್ಲಿ ಕುಳಿತಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಿತೈಷಿಗಳು ಮತ್ತು ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.