ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಕ್ಕಿದ್ದು ಹೇಗೆ?

ಬುಧವಾರ, 7 ಅಕ್ಟೋಬರ್ 2020 (19:06 IST)

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ನಲ್ಲಿನ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯ ಜೈಲು ವಾಸ ಕೊನೆಗೊಂಡಿದೆ.

 

ನಟಿ ರಿಯಾ ಚಕ್ರವರ್ತಿ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು.

 

ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಮಂಜೂರು ಮಾಡಿದೆ.

 

ಡ್ರಗ್ ಕೇಸ್ ಲಿಂಕ್ ಸಂಬಂಧ ನಟಿ ರಿಯಾ ಚಕ್ರವರ್ತಿಯನ್ನು ವಿಚಾರಣೆ ನಡೆಸಿದ್ದ ಎನ್ ಸಿ ಬಿ ನಟಿಯನ್ನು ಬಂಧಿಸಿತ್ತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ