ಗಂಡು ಮಗುವಿಗೆ ಜನ್ಮವಿತ್ತ ನಟಿ ಸಂಜನಾ ಗಲ್ರಾನಿ

ಗುರುವಾರ, 19 ಮೇ 2022 (17:04 IST)
ಬೆಂಗಳೂರು: ನಟಿ ಸಂಜನಾ ಗಲ್ರಾನಿ ಗಂಡು ಮಗವಿಗೆ ಜನ್ಮವಿತ್ತಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಕುಟುಂಬದ ಜೊತೆಗೆ ಸೀಮಂತ ಶಾಸ್ತ್ರ ಮಾಡಿಕೊಂಡಿದ್ದನ್ನು ಹಂಚಿಕೊಂಡಿದ್ದರು.

ಇದೀಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತಿದ್ದಾರೆ. ಕಳೆದ ವರ್ಷ ಡ್ರಗ್ ಕೇಸ್ ನಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ ಸಂಜನಾ ಬಾಳಲ್ಲಿ ಈಗ ಖುಷಿ ಮೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ